Bible Versions
Bible Books

Proverbs 30:15 (NLV) New Life Verson

Versions

KNV   ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
ERVKN   ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
IRVKN   ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು.
ತೃಪ್ತಿಪಡದವುಗಳು ಮೂರು ಉಂಟು,
ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us