Bible Versions
Bible Books

Proverbs 30:20 (NLV) New Life Verson

Versions

KNV   ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
ERVKN   ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು.
IRVKN   ಜಾರಳ ನಡತೆಯು ಹೀಗೆಯೇ ಸರಿ,
ಅವಳು ತಿಂದು ಬಾಯಿ ಒರೆಸಿಕೊಂಡು,
“ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us