Bible Versions
Bible Books

Proverbs 31:12 (NLV) New Life Verson

Versions

KNV   ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
ERVKN   ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಆಕೆ ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.
IRVKN   ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ,
ಹಿತವನ್ನೇ ಮಾಡುತ್ತಿರುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us