Bible Versions
Bible Books

Proverbs 31:21 (NLV) New Life Verson

Versions

KNV   ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
ERVKN   ಹಿಮಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.
IRVKN   ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ,
ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us