Bible Versions
Bible Books

Proverbs 31:4 (NLV) New Life Verson

Versions

KNV   ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ERVKN   ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.
IRVKN   ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ,
ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ,
“ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us