Bible Versions
Bible Books

Psalms 104:29 (NLV) New Life Verson

Versions

KNV   ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
ERVKN   ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
IRVKN   ನೀನು ವಿಮುಖನಾಗಲು ತಲ್ಲಣಿಸುತ್ತವೆ;
ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us