Bible Versions
Bible Books

Psalms 104:35 (NLV) New Life Verson

Versions

KNV   ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
ERVKN   ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!
IRVKN   ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ;
ದುಷ್ಟರು ನಿರ್ಮೂಲವಾಗಲಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ಯೆಹೋವನಿಗೆ ಸ್ತೋತ್ರ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us