Versions
KNV ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
ERVKN ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು. ನಿನ್ನ ಬಲಗೈಯಿಂದ ನಮ್ಮನ್ನು ಕಾಪಾಡು.
IRVKN ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು,
ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.