Versions
KNV ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
ERVKN ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
IRVKN ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು;
ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.