Versions
KNV ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.
ERVKN ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು. ನಾನು ನಿನ್ನನ್ನು ಘನಪಡಿಸುವೆನು!
IRVKN ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.