Versions
KNV ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;
ERVKN ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
IRVKN ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.
ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.