Versions
KNV ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
ERVKN ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು.
IRVKN ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;