Bible Versions
Bible Books

Psalms 127:5 (NLV) New Life Verson

Versions

KNV   ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
ERVKN   ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
IRVKN   ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us