Versions
KNV ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ERVKN ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
IRVKN ಯೆಹೋವನ ಮಾತುಗಳು ಯಥಾರ್ಥವಾದವುಗಳೇ;
ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.