Bible Versions
Bible Books

Psalms 135:11 (NLV) New Life Verson

Versions

KNV   ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
ERVKN   ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
IRVKN   ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ,
ಬಾಷಾನಿನ ಅರಸನಾದ ಓಗನೂ ಇದ್ದರು.
ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us