Bible Versions
Bible Books

Psalms 138:6 (NLV) New Life Verson

Versions

KNV   ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ERVKN   ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
IRVKN   ಯೆಹೋವನು ಮಹೋನ್ನತನು;
ಆದರೂ ದೀನರನ್ನು ಲಕ್ಷಿಸುತ್ತಾನೆ;
ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us