Bible Versions
Bible Books

Psalms 150 (NLV) New Life Verson

Versions

KNV   ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
ERVKN   ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!
IRVKN   ಯೆಹೋವನಿಗೆ ಸ್ತೋತ್ರ!
ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us