Bible Versions
Bible Books

Psalms 15:2 (NLV) New Life Verson

Versions

KNV   ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ERVKN   ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
IRVKN   ಅವನು ಸಜ್ಜನನೂ, ನೀತಿವಂತನೂ,
ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us