Bible Versions
Bible Books

Psalms 15:4 (NLV) New Life Verson

Versions

KNV   ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.
ERVKN   ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
IRVKN   ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,
ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us