Bible Versions
Bible Books

Psalms 15:5 (NLV) New Life Verson

Versions

KNV   ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ERVKN   ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.
IRVKN   ಅವನು ಸಾಲಕ್ಕೆ ಬಡ್ಡಿ ಕೇಳದವನೂ,
ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.
ಇಂಥವನು ಎಂದಿಗೂ ಕದಲುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us