Bible Versions
Bible Books

Psalms 17:7 (NLV) New Life Verson

Versions

KNV   ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
ERVKN   ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
IRVKN   ಭುಜಬಲವನ್ನು ಪ್ರಯೋಗಿಸಿ,
ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,
ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us