Bible Versions
Bible Books

Psalms 18:12 (NLV) New Life Verson

Versions

KNV   ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
ERVKN   ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
IRVKN   ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು,
ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us