Bible Versions
Bible Books

Psalms 18:28 (NLV) New Life Verson

Versions

KNV   ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
ERVKN   ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.
IRVKN   ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ;
ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us