Bible Versions
Bible Books

Psalms 18:8 (NLV) New Life Verson

Versions

KNV   ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ERVKN   ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.
IRVKN   ಆತನ ಮೂಗಿನಿಂದ ಹೊಗೆಯು ಎದ್ದು;
ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು,
ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us