Bible Versions
Bible Books

Psalms 1:1 (NLV) New Life Verson

Versions

KNV   ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ERVKN   ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
IRVKN   {ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು} PS ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,
ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us