Versions
KNV ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ERVKN ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.
IRVKN * ಅಥವಾ ಗಂಟಲು. ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ;
ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ.
ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.