Versions
KNV ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ERVKN ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
IRVKN ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.
ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.