Versions
KNV ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
ERVKN ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟು ಹಾಕುವರು.
IRVKN ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;
ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.