Versions
KNV ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
ERVKN ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ.
IRVKN ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು;
ನಿನ್ನನ್ನು ನಂಬಿ ಉದ್ಧಾರವಾದರು.