Bible Versions
Bible Books

Psalms 23:4 (NLV) New Life Verson

Versions

KNV   ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
ERVKN   ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.
IRVKN   ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us