Bible Versions
Bible Books

Psalms 27:1 (NLV) New Life Verson

Versions

KNV   ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ERVKN   ಯೆಹೋವನೇ, ನೀನೇ ನನಗೆ ಬೆಳಕೊ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೋಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
IRVKN   {ಗಂಡಾಂತರದಲ್ಲಿ ಭಕ್ತನ ನಂಬಿಕೆ} PS ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us