Bible Versions
Bible Books

Psalms 27:8 (NLV) New Life Verson

Versions

KNV   ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
ERVKN   ಯೆಹೋವನೇ, ನಾನು ನಿನ್ನೊಂದಿಗೆ ಹೃದಯ ಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
IRVKN   “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ,
ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us