Versions
KNV ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.
ERVKN ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.
IRVKN ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;
ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.