Versions
KNV ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
ERVKN ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನ ಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.
IRVKN ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;
ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.