Bible Versions
Bible Books

Psalms 29:3 (NLV) New Life Verson

Versions

KNV   ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
ERVKN   ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿ ಬರುವುದು.
IRVKN   ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;
ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ;
ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us