Versions
KNV ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
ERVKN ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.
IRVKN ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು;
ಒಡೆದ ಬೋಕಿಯಂತಿದ್ದೇನೆ.