Bible Versions
Bible Books

Psalms 31:23 (NLV) New Life Verson

Versions

KNV   ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.
ERVKN   ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೊ ದಂಡಿಸುವನು.
IRVKN   ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ.
ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ;
ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us