Bible Versions
Bible Books

Psalms 31:9 (NLV) New Life Verson

Versions

KNV   ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
ERVKN   ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ. ಹೊಟ್ಟೆಯೂ ನೋಯುತ್ತಿದೆ.
IRVKN   ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ.
ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us