Versions
KNV ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ERVKN ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.
IRVKN ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು;
ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.