Bible Versions
Bible Books

Psalms 34:14 (NLV) New Life Verson

Versions

KNV   ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ERVKN   ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.
IRVKN   ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us