Bible Versions
Bible Books

Psalms 35:17 (NLV) New Life Verson

Versions

KNV   ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
ERVKN   ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು. ಸಿಂಹಗಳಂತಿರುವ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.
IRVKN   ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?
ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು;
ನನ್ನ ಪರಮಪ್ರಿಯ ಪ್ರಾಣವನ್ನು ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us