Versions
KNV ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
ERVKN ಆಗ ನಾನು ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು.
IRVKN ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
ಬಹುಜನರ ಮುಂದೆ ಸ್ತುತಿಸುವೆನು.