Versions
KNV ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
ERVKN ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
IRVKN ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು,
ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.