Versions
KNV ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
ERVKN ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.
IRVKN ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;
ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ.
ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.