Versions
KNV ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.
ERVKN ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
IRVKN ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ,
ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ,
ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.