Bible Versions
Bible Books

Psalms 45:4 (NLV) New Life Verson

Versions

KNV   ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
ERVKN   ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
IRVKN   ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ
ಸಕಲ ವೈಭವದೊಡನೆ ವಾಹನರೂಢನಾಗಿ,
ವಿಜಯೋತ್ಸವದೊಡನೆ ಹೊರಡು.
ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us