Versions
KNV ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
ERVKN ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೆ ನೆಲಕ್ಕುರುಳುವರು.
IRVKN ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು;
ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು;
ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.