Bible Versions
Bible Books

Psalms 4:8 (NLV) New Life Verson

Versions

KNV   ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
ERVKN   ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
IRVKN   ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.
ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us