Bible Versions
Bible Books

Psalms 50:3 (NLV) New Life Verson

Versions

KNV   ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ERVKN   ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.
IRVKN   ನಮ್ಮ ದೇವರು ಪ್ರತ್ಯಕ್ಷನಾಗುವನು,
ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ;
ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ;
ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us