Bible Versions
Bible Books

Psalms 53:4 (NLV) New Life Verson

Versions

KNV   ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
ERVKN   ದೇವರು ಇಂತೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”
IRVKN   ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ?
* ಅಥವಾ ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ;
ದೇವರನ್ನು ಪ್ರಾರ್ಥಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us